ಸಿದ್ದರಾಮಯ್ಯ ಸರ್ಕಾರ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ!

ನ್ಯೂಜ್ ಡೆಸ್ಕ್:ಬಯಲು ಸೀಮೆ ಮಲೆನಾಡಿನಂತೆ ಆಗಲಿದ್ದು ಮಲೆನಾಡು ಬಯಲು ಸೀಮೆಯಂತಾಗುತ್ತೆ ಮುಂದಿನ ಸಂಕ್ರಾಂತಿ ತನಕ ಸಿದ್ಧರಾಮಯ್ಯ ಸರ್ಕಾರಕ್ಕೆ ಯಾವುದೆ ತೊಂದರೆ ಇರುವುದಿಲ್ಲ ಎಂದು ಕೋಡಿಮಠದ ಮಹಾಸ್ವಾಮೀಜಿ ಭವಿಷ್ಯ ಹೇಳಿದ್ದಾರೆ.ಅವರು ಧಾರವಾಡದಲ್ಲಿ ದಸರಾ ಜಂಬೂ ಸವಾರಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ದಸರಾದ ನಿಜವಾದ ಅರ್ಥ ದುಷ್ಟ ಶಕ್ತಿಗಳನ್ನು ದೂರ ಮಾಡುವುದು. ಮನುಷ್ಯನ ಕೋಪ, ತಾಪ, ಆಸೆಗಳನ್ನು ಗೆಲ್ಲುವಂತೆ ಮಾಡುವುದಾಗಿದೆ. ಅಲ್ಲದೇ ಮನುಷ್ಯನಿಗೆ ಶಾಂತಿ, ಸುಖ, ನೆಮ್ಮದಿಗಾಗಿ ದಸರಾವನ್ನು ಆಚರಿಸಲಾಗುತ್ತದೆ ಎಂದು ಹೇಳಿದರು.ಎರಡೂವರೆ ವರ್ಷಕ್ಕೆ ರಾಜ್ಯ ಸರ್ಕಾರದ … Continue reading ಸಿದ್ದರಾಮಯ್ಯ ಸರ್ಕಾರ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ!