ಶ್ರೀನಿವಾಸಪುರ: ಶ್ರೀನಿವಾಸಪುರದಲ್ಲೂ ಸಾರಿಗೆ ಸಂಸ್ಥೆ ನೌಕರರು ಪ್ರತಿಭಟನೆಗೆ ಮುಂದಾಗಿದ್ದು ಸಾರಿಗೆ ಘಟಕದ ಮುಂಬಾಗದಲ್ಲಿ ಶಾಮಿಯಾನ ಹಾಕಿ ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ.
ನಾವು ವಿನಮ್ರವಾಗಿ ಸರ್ಕಾರಕ್ಕೆ ವಿನಂತಿ ಮಾಡುತ್ತಿದ್ದೆವೇ ದಯವಿಟ್ಟು ನಮ್ಮನ್ನು ಸರ್ಕಾರಿ ನೌಕರರು ಎಂದು ಪರಗಣಿಸಿ ಎಂದು ಬೊರ್ಡ್ ಗಳನ್ನು ಕುತ್ತಿಗೆಗೆ ತಗುಲಿಸಿಕೊಂಡು ಶಾಂತಿಯುತ ಪ್ರತಿಭಟನೆ ಮಾಡುತ್ತಿದ್ದಾರೆ.ಪ್ರತಿಭಟನೆಯಲ್ಲಿ ಮಹಿಳಾ ನೌಕರರು ಪಾಲ್ಗೋಂಡಿದ್ದರು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7


