ನ್ಯೂಜ್ ಡೆಸ್ಕ್:ಜನವರಿ 22 ರಂದು ಅಯೋಧ್ಯೆಯ ನೂತನ ರಾಮಮಂದಿರದಲ್ಲಿ ರಾಮಲಲ್ಲಾನ ವಿಗ್ರಹ ಪ್ರತಿಷ್ಠಾಪನೆಗೆ ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕ ತಿರುಮಲವಾಸಿ ಶ್ರೀ ವೆಂಕಟ್ಟೇಶ್ವರನಿಗೆ ಅರ್ಪಿಸುವ ಲಡ್ಡು ಪ್ರಸಾದವನ್ನು ಕೊಡುಗೆಯಾಗಿ ನೀಡಲಾಗುತ್ತಿದೆ.
ಜನವರಿ 22 ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆಯುವ ಬಾಲರಾಮನ ಮೂರ್ತಿ ಪ್ರಾಣಪ್ರತಿಷ್ಟಾಪನೆ ದಿನದಂದು ಅಯೋಧ್ಯೆಯಲ್ಲಿ ಭಾಗವಹಿಸುವ ಭಕ್ತರು ಮತ್ತು ಗೌರವಾನ್ವಿತ ಅತಿಥಿಗಳಿಗೆ ತಲಾ 25 ಗ್ರಾಂ ತೂಕದ ಒಂದು ಲಕ್ಷ ತಿರುಪತಿ ಲಡ್ಡುಗಳನ್ನು ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ)ಮಂಡಳಿ ವತಿಯಿಂದ ಲಡ್ಡು ಪ್ರಸಾದವನ್ನು ವಿತರಿಸಲಾಗುತ್ತಿದೆ ಎಂದು ಈವೋ ಧರ್ಮಾರೆಡ್ಡಿ ತಿಳಿದ್ದಾರೆ. ಈ ಮೂಲಕ ಅಯೋಧ್ಯೆಯ ರಾಮದೇವರ ಸೇವೆಯಲ್ಲಿ ಟಿಟಿಡಿ ಶ್ರೀ ವೆಂಕಟೇಶ್ವರ ದೇವಸ್ಥಾನ ಮಂಡಳಿ ತೊಡಗಿಸಿಕೊಂಡಿದೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Monday, June 8



