ಶ್ರೀನಿವಾಸಪುರ:ಲೋಕಾಯುಕ್ತ ಭೇಟಿ ಮೊಬೈಲ್ ಆಪ್,ನಾಪತ್ತೆಯಾದ PDO!

ಶ್ರೀನಿವಾಸಪುರ:ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಗ್ರಾಮ ಪಂಚಾಯಿತಿ ಕಚೇರಿಗೆ ಬರುವುದು ಗೊತ್ತಿದ್ದರು ಗ್ರಾಮ ಪಂಚಾಯಿತಿ ಪಿಡಿಒ ಮೊಬೈಲ್ ಸ್ವೀಚ್ ಆಪ್ ಮಾಡಿ ಓಡಿ ಹೋದ ಸ್ವಾರಸ್ಯಕರ ಘಟನೆ ತಾಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ನಡೆದಿದೆ.ಉಪಲೋಕಾಯುಕ್ತ ಬಿ.ವೀರಪ್ಪ ತಾಲೂಕಿನಲ್ಲಿ ಎರಡು ದಿನಗಳ ಪ್ರವಾಸ ಕೈಗೊಂಡು ವಿವಿಧ ಇಲಾಖೆಗಳಿಗೆ ಭೇಟಿ ನೀಡಿ ದಾಖಲೆಗಳನ್ನು ಕಡತಗಳನ್ನು ಪರಶೀಲನೆ ನಡೆಸಿ ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಪಂಚಾಯಿತಿ ಅಧಿಕಾರಿಗಳ ಸಭೆ ನಡೆಸಿದರು.ಸಭೆಯಲ್ಲಿ ಮಾತನಾಡಿದ ಅವರು ಕರ್ನಾಟಕ ಲೋಕಾಯುಕ್ತ ಸಂಸ್ಥೆ ಸ್ವಾಯತ್ತ ಸಂಸ್ಥೆಯಾಗಿದ್ದು ಮುಖ್ಯಮಂತ್ರಿಯನ್ನೆ ಜೈಲುಗಟ್ಟಿದ ಖ್ಯಾತಿ … Continue reading ಶ್ರೀನಿವಾಸಪುರ:ಲೋಕಾಯುಕ್ತ ಭೇಟಿ ಮೊಬೈಲ್ ಆಪ್,ನಾಪತ್ತೆಯಾದ PDO!