ಚಿಂತಾಮಣಿ:ಬಾಗೇಪಲ್ಲಿ ವೃತ್ತದಿಂದ ಚೇಳೂರು ರಸ್ತೆಗೆ ಬೈಪಾಸ್ M.C.ಸುಧಾಕರ್ ಭರವಸೆ.
ಚಿಂತಾಮಣಿ:ಅತಿವೇಗವಾಗಿ ಬೆಳೆಯುತ್ತಿರುವ ಚಿಂತಾಮಣಿ Chintamani ನಗರದ ವ್ಯಾಪ್ತಿಯಲ್ಲಿ ದಿನೆ ದಿನೆ ಜನದಟ್ಟನೆ ವಾಹನ ದಟ್ಟಣೆ ಹೆಚ್ಚುತ್ತಿದ್ದು ಇದರಿಂದ ಸಂಚಾರ ವ್ಯವಸ್ಥೆ ಮೇಲೆ ತೀವ್ರ ಪರಿಣಾಮ ಉಂಟಾಗುತ್ತಿದೆ ಇದಕ್ಕಾಗಿ ನಗರದ ಉತ್ತರ ಭಾಗದ ಬಾಗೇಪಲ್ಲಿ ವೃತ್ತದಿಂದ ಚೇಳೂರು ರಸ್ತೆಗೆ ಬೈಪಾಸ್ ರಸ್ತೆ ನಿರ್ಮಾಣ ಮಾಡುವ ಬಗ್ಗೆ ಯೋಜನೆ ರೂಪಿಸುವುದಾಗಿ ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ Dr. M C. Sudhakar ಹೇಳಿದರು.ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಬುಕ್ಕನಹಳ್ಳಿ ಗ್ರಾಮದಲ್ಲಿ ವಿವಿಧ ಕಾಮಗಾರಿಗಳ ಸುಮಾರು 42 ಲಕ್ಷ ರೂಪಾಯಿಗಳ … Continue reading ಚಿಂತಾಮಣಿ:ಬಾಗೇಪಲ್ಲಿ ವೃತ್ತದಿಂದ ಚೇಳೂರು ರಸ್ತೆಗೆ ಬೈಪಾಸ್ M.C.ಸುಧಾಕರ್ ಭರವಸೆ.
Copy and paste this URL into your WordPress site to embed
Copy and paste this code into your site to embed