ನ್ಯೂಜ್ ಡೆಸ್ಕ್:ದೇವರು ಇದ್ದಾನೆ ಎಂಬುದಕ್ಕೆ ಉತ್ತರ ಪ್ರದೇಶದ ಬಾಗ್ಪತ್ನಲ್ಲಿ ನಡೆದ ಘಟನೆ ಸಾಕ್ಷಿಯಾಗಿದೆ.ಆರು ವರ್ಷದ ಬಾಲಕಿಯನ್ನು ಅತ್ಯಾಚಾರಿಯಿಂದ ಕೋತಿಗಳ ಗುಂಪು ರಕ್ಷಿಸಿದೆ. ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನು ದುಷ್ಕರ್ಮಿಯೊಬ್ಬ ಪಾಳುಬಿದ್ದ ಮನೆಯೊಳಗೆ ಎಳೆದೊಯಿದು ಇನ್ನೇನು ಬಾಲಕೀಯ ಮೇಲೆ ದುರುಳ ದಾಳಿಮಾಡಬೇಕು ಎನ್ನುವ ಸಮಯದಲ್ಲಿ ಕೋತಿಗಳ ಗುಂಪು ಬಂದು ಅವನನ್ನು ಅಲ್ಲಿಂದ ಓಡಿಸಿವೆ ಹೀಗಾಗಿ ಬಾಲಕಿಯನ್ನು ಅಲ್ಲೇ ಬಿಟ್ಟು ಓಡಿ ಹೋಗಿದ್ದಾನೆ ಘಟನೆ ಸಂಬಂಧ ಸ್ಥಳೀಯ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು,ದುಷ್ಕರ್ಮಿ ಬಾಲಕೀಯನ್ನು ಕರೆದೊಯುತ್ತಿರುವ ದೃಶ್ಯಾವಳಿ ಸಮೀಪದ ಸಿಸಿಟಿವಿಯಲ್ಲಿ ದಾಖಲಾಗಿದ್ದು ದುರುಳನನ್ನು ಗುರುತಿಸಬೇಕಿದೆ. ಅಲ್ಲದೇ ನನ್ನ ಮಗುವನ್ನು ಸಾಯಿಸುವುದಾಗಿ ಬೆದರಿಕೆ ಹಾಕಿರುವುದಾಗಿ ಬಾಲಕೀಯ ತಂದೆ ಹೇಳಿಕೊಂಡಿದ್ದಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



