ಶ್ರೀನಿವಾಸಪುರ:– ಸೋಮವಾರ ತಡರಾತ್ರಿ ಮದನಪಲ್ಲಿ ರಸ್ತೆಯ ನಿಲಟೂರು ಕ್ರಾಸ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ದ್ವಿಚಕ್ರವಾಹನ ಸವಾರ ಮೃತಪಟ್ಟಿರುತ್ತಾನೆ.
ರಾತ್ರಿ 8.30 ಸಮಯದಲ್ಲಿ ವ್ಯಕ್ತಿಯೊಬ್ಬ ದ್ವಿಚಕ್ರವಾಹದಲ್ಲಿ ಹೋಗುತ್ತಿರಬೇಕಾದಾಗ ರಸ್ತೆಯಲ್ಲಿ ನಿಂತಿದ್ದ ಮತ್ತೊಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಲಿಸುತ್ತಿದ್ದ ವಾಹನ ಸವಾರನ ಮುಖಕ್ಕೆ ತೀವ್ರ ಪೆಟ್ಟಾಗಿ ಸ್ಥಳದಲ್ಲೀಯೇ ಮೃತ ಪಟ್ಟಿರುತ್ತಾನೆ.ಮೃತ ವ್ಯಕ್ತಿಯನ್ನು ಲೋಚರವುಪಲ್ಲಿ ಗ್ರಾಮದ ಕೃಷ್ಣಮೂರ್ತಿ(70) ಎಂದು ಗುರತಿಸಲಾಗಿದೆ.ಈ ಸಂಬಂದ ವೃತ್ತ ನೀರಿಕ್ಷಕ ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿರುತ್ತಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



