ನ್ಯೂಜ್ ಡೆಸ್ಕ್: ಶ್ರೀನಿವಾಸಪುರ ಸೇರಿದಂತೆ ವಿಭಜಿತ ಕೋಲಾರ ಜಿಲ್ಲೆಯ ಹಲವು ಭಾಗಗಳಲ್ಲಿ ಅರಣ್ಯ ಇಲಾಖೆಯವರು ರೈತರ ಭೂಮಿಯನ್ನು ಅಕ್ರಮವಾಗಿ ತೆರವು ಮಾಡಿದ್ದಾರೆ ಎಂದು ದೆಹಲಿಯಲ್ಲಿ ನಡೆಯುತ್ತಿರುವ ಲೋಕಸಭೆ ಚಳಿಗಾಲದ ಅಧಿವೇಶನದಲ್ಲಿ ಕೋಲಾರದ ಸಂಸದ ಮುನಿಸ್ವಾಮಿ ಧ್ವನಿ ಎತ್ತಿದ್ದಾರೆ, ರಾಜ್ಯ ಸರ್ಕಾರ ಅಕ್ರಮವಾಗಿ ಅರಣ್ಯ ತೆರವು ಕಾರ್ಯಚರಣೆ ನಡೆಸುತ್ತ ರೈತರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ಪ್ರಶ್ನೋತ್ತರ ವೇಳೆ ಕನ್ನಡದಲ್ಲಿ ಮಾತನಾಡಿ ಹೇಳಿದ್ದಾರೆ.
ಸುಮಾರು 70-80 ವರ್ಷಗಳಿಂದ ಎರಡು ಮೂರು ತಲಮಾರುಗಳವರು ಸಾಗುವಳಿ ಮಾಡಿಕೊಂಡು ಜಮೀನುಗಳಲ್ಲಿ ಮಾವಿನ ಮರಗಳನ್ನು ಬೆಳೆಸಿ ಜೀವನ ಮಾಡುತ್ತಿರುವ ರೈತರಿಂದ ಅಕ್ರಮವಾಗಿ ಜಮೀನು ಕಿತ್ತುಕೊಳ್ಳುವಂತ ಕೆಲಸವನ್ನು ರಾಜ್ಯ ಅರಣ್ಯ ಇಲಾಖೆ ಅಧಿಕಾರಿಗಳು ಮಾಡುತ್ತಿದ್ದು ಇದರ ಬಗ್ಗೆ ಕೇಂದ್ರ ಅರಣ್ಯ ಇಲಾಖೆ ಗಮನ ಹರಿಸುವಂತೆ ಅವರು ಲೋಕಸಭೆ ಸ್ಪೀಕರ್ ಮೂಲಕ ಮನವಿ ಮಾಡಿರುತ್ತಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



