ಯದರೂರು:ಕೈಗಾರಿಕೆಗೆ ಬಲವಂತದ ಭೂಸ್ವಾಧೀನ ಬೇಡ ರಮೇಶ್ ಕುಮಾರ್!

ಶ್ರೀನಿವಾಸಪುರ:ತಾಲೂಕಿನ ಯದರೂರು ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣ ಮಾಡಲು ಸರ್ಕಾರದ ಉದ್ದೇಶವಾಗಿದ್ದು ಕೈಗಾರಿಕಾ ಅಭಿವೃದ್ಧಿ ಮಂಡಳಿ Karnataka Industrial Areas Development Board (KIADB) ವತಿಯಿಂದ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುವ ವಿಚಾರದಲ್ಲಿ ರೈತರಿಗೆ ನೊಟೀಸ್ ಸಹ ನೀಡಲಾಗಿದೆ, ರೈತರಿಂದ ಭೂ ಸ್ವಾಧೀನ ಪ್ರಕ್ರಿಯೆಗೆ ವಿರೋಧ ವ್ಯಕ್ತವಾಗಿತ್ತು, ರೈತರ ಅಭಿಪ್ರಾಯ ಸಂಗ್ರಹ ಸಂದರ್ಭದಲ್ಲಿ ಕೆಲ ರೈತರು,ಕೆಐಎಡಿಬಿ ನಿಲವುಗಳನ್ನು ವಿರೋಧಿಸುತ್ತ ಬಂದಿದ್ದು,ಇಂದು ಶುಕ್ರವಾರ ರೈತರ ಅಭಿಪ್ರಾಯ ಸಂಗ್ರಹಕ್ಕೆ ಕೈಗಾರಿಕಾ ಅಭಿವೃದ್ಧಿ ಮಂಡಳಿ ಅಧಿಕಾರಿಗಳು ಬಂದಿದ್ದರು ಇದೇ ಸಮಯದಲ್ಲಿ ಸ್ಥಳಕ್ಕೆ ಆಗಮಿಸಿದ ಮಾಜಿ … Continue reading ಯದರೂರು:ಕೈಗಾರಿಕೆಗೆ ಬಲವಂತದ ಭೂಸ್ವಾಧೀನ ಬೇಡ ರಮೇಶ್ ಕುಮಾರ್!