ಶ್ರೀನಿವಾಸಪುರ:ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೆ ಸಾವನಪ್ಪಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶ್ರೀನಿವಾಸಪುರ ಪಟ್ಟಣದ ಹೊರವಲಯ ಚಿಂತಾಮಣಿ ರಸ್ತೆಯ ಕಾಲೋನಿ ಗೇಟ್ ಬಳಿ ನಡೆದಿದೆ.
ಮೃತ ಪಟ್ಟ ದ್ವಿಚಕ್ರ ವಾಹನ ಸವಾರ ಸೀತಿರೆಡ್ಡಿಹಳ್ಳಿ ಗ್ರಾಮದ ರಾಮರೆಡ್ಡಿ (50) ಎಂದು ಗುರತಿಸಲಾಗಿದ್ದು ಗಂಬೀರವಾಗಿ ಗಾಯಗೊಂಡಿರುವ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯಿಲಾಗಿದಿಯಂತೆ, ಮೃತ ರಾಮರೆಡ್ಡಿ ಚಿಂತಾಮಣಿ ಕಡೆಯಿಂದ ಸ್ಕೂಟರ್ ನಲ್ಲಿ ಬರುತಿದ್ದು ಗಾಯಗೊಂಡವರು ಬೈಕನಲ್ಲಿ ಹೋಗುತ್ತಿದ್ದರು ಎನ್ನಲಾಗುತ್ತಿದೆ, ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Wednesday, July 22



