ಶ್ರೀನಿವಾಸಪುರ:ಬೆಂಗಳೂರು-ಕಡಪಾ ಹೆದ್ದಾರಿಯಲ್ಲಿ ತಾಲೂಕಿನ ಕಮಟಂಪಲ್ಲಿ ಗೇಟ್ ಬಳಿ ಕಾರೊಂದು ಡಿಕ್ಕಿ ಹೋಡೆದು ಇಬ್ಬರು ದ್ವಿಚಕ್ರ ವಾಹನ ಸವಾರರು ತೀವ್ರವಾಗಿ ಗಾಯೊಂಡಿದ್ದು ಅವರಲ್ಲಿ ಒರ್ವ ವ್ಯಕ್ತಿಗೆ ಎರಡು ಕಾಲುಗಳು ಮುರಿದಿದ್ದು ಇಬ್ಬರನ್ನು ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಕಾಲು ಮುರಿದ ವ್ಯಕ್ತಿ ಇಂದು ಮೃತಪಟ್ಟಿದ್ದಾರೆ.
ಮೃತ ವ್ಯಕ್ತಿಯನ್ನು ನಾರಯಣಸ್ವಾಮಿ(53) ಎಂದು ಗಾಯಗೊಂಡಿರುವ ವ್ಯಕ್ತಿಯನ್ನು ಮಂಜುನಾಥ್ ಎನ್ನಲಾಗಿದೆ.ಇಬ್ಬರು ಕಮಟಂಪಲ್ಲಿ ಗ್ರಾಮದವರಾಗಿದ್ದು ಇವರು ಟಿವಿಎಸ್ ದ್ವಿಚಕ್ರ ವಾಹನದಲ್ಲಿ ಊರಿಂದ ಹೆದ್ದಾರಿಗೆ ಬರುವಾಗ ಅಪಘಾತ ನಡೆದಿರುವುದಾಗಿ ಹೇಳಲಾಗಿದೆ.
ಡಿಕ್ಕಿ ಹೋಡೆದ ಕಾರನ್ನು ವಶಕ್ಕೆ ಪಡೆದಿರುವ ಗೌವನಪಲ್ಲಿ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Wednesday, July 22



