ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!

ಶ್ರೀನಿವಾಸಪುರ:ರಣ ಬಿಸಿಲಿಗೆ ಜನ ತತ್ತರಿಸಿ ಹೋಗಿದ್ದಾರೆ ಬೆಂಕಿಯಂತ ಕಿರಣಗಳು ಜನರ ಮೇಲೆ ಬಿಳುತಿದ್ದು ಬಿಸಿಲ ಪ್ರತಾಪ ದಿನೇ ದಿನೇ ಹೆಚ್ಚಾಗುತ್ತಿದೆ. ಬಿಸಿಲ ತಾಪ ಮಾನ 36-37 ಕ್ಕೂ ಹೆಚ್ಚು ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು,ರಣ ರಣ ಬಿಸಿಲಿನ ಆರ್ಭಟಕ್ಕೆ ಜನ ಹೈರಾಣರಾಗಿದ್ದಾರೆ.ಜೀವನಾಡಿ ಮಾವಿಗೂ ಮಾರಕಬಿಸಿಲ ತಾಪಕ್ಕೆ ಶ್ರೀನಿವಾಸಪುರ ಜೀವನಾಡಿ ಮಾವಿಗೆ ಮಾರಕವಾಗಿದೆ.ತೀವ್ರವಾದ ಬಿಸಿಲು ಮತ್ತು ನೀರಿನ ಕೊರತೆಯಿಂದಾಗಿ ಮಾವಿನ ಕಾಯಿಗಳು ದೊಡ್ಡದಾಗುವ ಮುನ್ನವೇ ನೆಲಕ್ಕೆ ಉದುರಿ ಹೋಗುತ್ತಿವೆ,ಜೊತೆಗೆ ಮಾವಿನ ಬೆಳೆಗೆ ವಿವಿಧ ರೋಗಗಳು ಕಾಣಿಸಿಕೊಳ್ಳುತ್ತಿವೆ ಬಿಸಿಲಿನ ತಾಪ ಹೀಗೆಯೇ … Continue reading ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!