ಶ್ರೀನಿವಾಸಪುರದ ಗೌವನಪಲ್ಲಿ ಸಂತೆಯಲ್ಲಿ ಗಲಾಟೆ ವ್ಯಕ್ತಿ ಸಾವು

ಶ್ರೀನಿವಾಸಪುರ:ಸಂತೆಯಲ್ಲಿ ಟೆಂಪೋ ನಿಲ್ಲಿಸಿದ ವಿಚಾರವಾಗಿ ನಡೆದಂತ ರಗಳೆ ದೊಡ್ಡದಾಗಿ ಮೂತ್ರ ವಿಸರ್ಜನೆ ಮಾಡುವ ಸಂದರ್ಭದಲ್ಲಿ ಇಬ್ಬರು ವ್ಯಕ್ತಿಗಳು ಗಲಾಟೆ ಮಾಡಿಕೊಂಡು ವ್ಯಕ್ತಿಯೊಬ್ಬ ಸಾವನಪ್ಪಿರುವ ಘಟನೆ ಶ್ರೀನಿವಾಸಪುರ ತಾಲ್ಲೂಕಿನ ಗೌನಿಪಲ್ಲಿ ಗ್ರಾಮದಲ್ಲಿ ನಡೆದಿರುತ್ತದೆ ಮೃತ ವ್ಯಕ್ತಿಯನ್ನು ವೆಂಕಟ್ರಾಯಪ್ಪ (55) ಎಂದು ಗುರುತಿಸಲಾಗಿದೆ.ತಾಲೂಕಿನ ಗೌನಿಪಲ್ಲಿ ಸಂತೆ ತಾಲೂಕಿನಲ್ಲೆ ಅತಿ ದೊಡ್ಡ ಸಂತೆಯಾಗಿದ್ದು ಇಲ್ಲಿ ಆಂಧ್ರ ಸೇರಿದಂತೆ ಇತರಡೆಯಿಂದ ಸಂತೆ ವ್ಯಾಪಾರ ಮಾಡಲು ಸೇರುವುದು ಸಾಮಾನ್ಯ ಎಂದಿನಂತೆ ಮಂಗಳವಾರ ಸಂತೆ ಮೈದಾನದಲ್ಲಿ ವಾರದ ಸಂತೆ ನಡೆದಿದೆ ನಂತರದಲ್ಲಿ ವ್ಯಾಪರಸ್ಥರು ಸಂತೆ ಮುಗಿಸಿ … Continue reading ಶ್ರೀನಿವಾಸಪುರದ ಗೌವನಪಲ್ಲಿ ಸಂತೆಯಲ್ಲಿ ಗಲಾಟೆ ವ್ಯಕ್ತಿ ಸಾವು