ಬೆಂಗಳೂರು:PG ಮಾಲಿಕನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ!

ಬೆಂಗಳೂರು:ಬೆಂಗಳೂರು ನಗರದಲ್ಲಿ ಪೇಯಿಂಗ್​ ಗೆಸ್ಟ್​ (ಪಿಜಿ) ಮಾಲಿಕ ಎಸಗಿರುವ ಮೃಗಿಯ ಕೃತ್ಯ ಬೆಳಕಿಗೆ ಬಂದಿದೆ. ಸೋಲದೇವನಹಳ್ಳಿಯ ಖಾಸಗಿ ಕಾಲೇಜಿನ ಕೇರಳದ ಯುವತಿ 10 ದಿನಗಳ ಹಿಂದೆಯಷ್ಟೇ ಆರೋಪಿ ಅಶ್ರಫ್ ಒಡೆತನದ ಪಿ.ಜಿಗೆ ದಾಖಲಾಗಿದ್ದಳು.ಪಿಜಿ ಮಾಲಿಕ ಅಶ್ರಫ್ ಶುಕ್ರವಾರ ರಾತ್ರಿ ನನ್ನನ್ನು ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯಿದು ದೌರ್ಜನ್ಯವೆಸಗಿದ್ದ. ನಂತರ ನನ್ನನ್ನು ಪೇಯಿಂಗ್​ ಗೆಸ್ಟ್​ಗೆ ವಾಪಸ್​ ಕರೆತಂದು ಬಿಟ್ಟಿದ್ದ ಎಂದು ಸಂತ್ರಸ್ತೆ ಪೋಲಿಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾಳೆ.ಕೃತ್ಯಕ್ಕೂ ಮೊದಲು ಹಲ್ಲೆ ಮಾಡಿದ್ದ ಅತ್ಯಾಚಾರ ಎಸಗಲು ಪ್ರಯತ್ನಿಸಿದಾಗ, ವಿರೋಧಿಸಿದ್ದಕ್ಕೆ ಮತ್ತೆ … Continue reading ಬೆಂಗಳೂರು:PG ಮಾಲಿಕನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ!