ಕೋಲಾರ:ಬಾಂಗ್ಲಾದೇಶದಲ್ಲಿ ಹಿಂದೂ ಧರ್ಮಗುರು ಚಿನ್ಮಯ ಕೃಷ್ಣ ಪ್ರಭುದಾಸ್ ಅವರ ಪರ ಕಾನೂನು ಪ್ರಕರಣದಲ್ಲಿ ವಾದ ಮಂಡಿಸಿದ್ದಕ್ಕಾಗಿ ವಕೀಲ ರಮೇನ್ ರಾಯ್ ವಿರುದ್ಧ ದಾಳಿ ನಡೆದಿರುವುದು ಖಂಡನೀಯ ಎಂದು ಕೋಲಾರದಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ ನಡೆಸಲಾಗಿದೆ.
ಸಂಘದ ಮುನೇಗೌಡ ನೇತೃತ್ವದಲ್ಲಿ ಸಭೆ ನಡೆಸಿದ ವಕೀಲರು ಬಾಂಗ್ಲಾದೇಶದಲ್ಲಿ ನ್ಯಾಯವಾದಿಗಳ ಮೇಲೆ ಹಲ್ಲೆ ನಡೆಸಿ ಅಲ್ಪಸಂಖ್ಯಾತ ಹಿಂದುಗಳ ಮೇಲೆ ದೌರ್ಜನ್ಯ ನಡೆಸುತ್ತಿರುವ ಕೃತ್ಯ ಖಂಡನೀಯ ಅವರಿಗೆ ರಕ್ಷಣೆ ನೀಡಬೇಕೆಂದು ಅಗ್ರಹಿಸಿ ವಕೀಲರು ಭಾರತ ರಾಷ್ಟ್ರಪತಿಗಳಿಗೆ ಜಿಲ್ಲಾಡಳಿತದ ಮೂಲಕ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಹಿರಿಯ ವಕೀಲ ಶಂಕರಪ್ಪ,ಮಾಗೇರಿನಾರಯಣಸ್ವಾಮಿ, ಕೆ.ನಟರಾಜಬಾಬು,ಶ್ರಧರ್,ಜಯರಾಮ್, ವಕೀಲರ ಸಂಘದದ ಪ್ರಧಾನ ಕಾರ್ಯದರ್ಶಿಬೈರಾರೆಡ್ದಿ, ಉಪಾಧ್ಯಕ್ಷ ರವೀಂದ್ರ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



