ಶ್ರೀನಿವಾಸಪುರ:ಪಟ್ಟಣದ ಸರೋಜಿನಿ ರಸ್ತೆಯಲ್ಲಿರುವ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮೂರು ದಿನಗಳ ಶ್ರೀರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ಸಂಪನ್ನವಾಗಿದೆ.
ರಾಘವೇಂದ್ರ ಸ್ವಾಮಿಗಳ 354 ನೇ ಆರಾಧನೆ ಮೂರು ದಿನಗಳ ಕಾಲ ನಡೆಯಿತು ಭಾನುವಾರ ದಿಂದ ಪೂರ್ವಾರಾಧನೆ,ಸೋಮವಾರ ಮಧ್ಯಾರಾಧನೆ ಹಾಗೂ ಮಂಗಳವಾರ ಉತ್ತರಾರಾಧನೆ ನಡೆದು ಆರಾಧನಾ ಮಹೋತ್ಸವ ಸಂಪನ್ನಗೊಂಡಿತು.ಆರಾಧನೆ ಅಂಗವಾಗಿ ಶ್ರೀನಿವಾಸ ದೇವರು ಹಾಗು ಮುಖ್ಯಪ್ರಾಣ ದೇವರು ಸಮೇತ ಶ್ರೀ ರಾಘವೇಂದ್ರ ಬೃಂದಾವನವನ್ನು ವಿಶೇಷ ಅಲಂಕಾರ ಮಾಡಲಾಗಿದ್ದು ಪ್ರತಿದಿನ ಪೂಜೆ, ಅಭಿಷೇಕ, ಸೇರಿದಂತೆ ಸಂಜೆ ಹೊತ್ತು ಭಜನೆ ಪ್ರವಚನ ಹಾಗು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮೂರು ದಿನಗಳ ಕಾಲ ವಿಜೃಂಭಣೆಯಿಂದ ಜರುಗಿತು.ಭಕ್ತರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ರಾಘವೇಂದ್ರ ಸ್ವಾಮಿಗಳ ಕೃಪೆಗೆ ಪಾತ್ರರಾದರು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



