ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!

ಬೆಂಗಳೂರು:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನೀಡುವ 25-26 ಸಾಲಿನ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿಯನ್ನು ಶ್ರೀನಿವಾಸಪುರದ ಮಹಿಳಾ ಉದ್ಯಮಿ ಗುಂಡಮನತ್ತ ರತ್ನಮ್ಮ ಅವರಿಗೆ ಪ್ರದಾನ ಮಾಡಲಾಗಿದೆ.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ 2025 -26 ನೇ ಸಾಲಿನ ರಾಜ್ಯಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ಇಂದು 24.03.2026 ಮಂಗಳವಾರ,ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ … Continue reading ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!