ಪತ್ರಕರ್ತರ ರೈಲ್ವೆ ಪಾಸ್ ಸೌಲಭ್ಯ ಆರಂಭಿಸಲು ಮನವಿ

ಬೆಂಗಳೂರು:ಪತ್ರಕರ್ತರಿಗೆ ಕೋಡುತ್ತಿದ್ದ ರೈಲ್ವೆ ಪಾಸ್ ಯೋಜನೆ ಮತ್ತೆ ಪ್ರಾರಂಭಿಸುವಂತೆ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಭೇಟಿಯಾದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮನವಿ ಮಾಡಿದ್ದಾರೆ.ಈ ಕುರಿತಂತೆ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಪತ್ರ ಬರೆದಿರುವಂತ ಶಿವಾನಂದ ತಗಡೂರು, ಭಾರತ ಸರ್ಕಾರದ ರೈಲ್ವೆ ಮಂತ್ರಾಲಯದ ವತಿಯಿಂದ ಮಾನ್ಯತೆ ಪಡೆದ ಪತ್ರಕರ್ತರಿಗೆ ರೈಲ್ವೆ ಪಾಸ್ ನೀಡುವ ಯೋಜನೆ ಈ ಮೊದಲು ಜಾರಿಯಲ್ಲಿತ್ತು ಇದರಿಂದಾಗಿ ಶೇ.50ರಷ್ಟು ರಿಯಾಯಿತಿ ದರದಲ್ಲಿ ರೈಲು ಪ್ರಯಾಣ … Continue reading ಪತ್ರಕರ್ತರ ರೈಲ್ವೆ ಪಾಸ್ ಸೌಲಭ್ಯ ಆರಂಭಿಸಲು ಮನವಿ