ಶ್ರೀನಿವಾಸಪುರ:ಕಾರು ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತವಾಗಿ ದ್ವಿಚಕ್ರ ವಾಹನ ಸವಾರ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಅಪಘಾತ ಘಟನೆ ತಾಲೂಕಿನ ಗೌವನಪಲ್ಲಿ ರಸ್ತೆಯ ಕಪ್ಪಲ್ಲಿ ಬಳಿ ನಡೆದಿರುತ್ತದೆ.
ಮೃತ ವ್ಯಕ್ತಿಯನ್ನು ಗೌನಿಪಲ್ಲಿಯ ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿ ನಿಲಯದ ಸಿಬ್ಬಂದಿ ದೇವರಾಜ್ (50) ಎಂದು ಗುರುತಿಸಲಾಗಿದೆ.
ಮೃತ ವ್ಯಕ್ತಿ ಗೌನಿಪಲ್ಲಿ ವಿದ್ಯಾರ್ಥಿ ನಿಲಯದಲ್ಲಿ ಕೆಲಸ ಮುಗಿಸಿ ತನ್ನ ಸ್ವಗ್ರಾಮವಾದ ಯಚ್ಚನಹಳ್ಳಿಗೆ ದ್ವಿಚಕ್ರವಾಹನದಲ್ಲಿ ಹಿಂತಿರುಗುತ್ತಿರುವಾಗ ಕಪ್ಪಲ್ಲಿ ಗ್ರಾಮದ ಬಳಿ ಇರುವ ತಿರುವಿನಲ್ಲಿ ಎದುರಿನಿಂದ ಬಂದ ಕಾರು ಡಿಕ್ಕಿಯಾಗಿ ದ್ವಿಚಕ್ರ ಸವಾರ ಗಂಭೀರವಾಗಿ ಗಾಯಗೊಂಡಿದ್ದು,ಕೋಲಾರ ಆರ್ ಎಲ್ ಜಾಲಪ್ಪ ಆಸ್ಪತ್ರೆಗೆ ಚಿಕಿಸ್ಥೆಗೆ ರವಾನಿಸಲಾಗಿದೆ ಅಲ್ಲಿ ಚಿಕಿಸ್ಥೆ ಫಲಕಾರಿಯಾಗದೆ ಮೃತಪಟ್ಟಿರುತ್ತಾನೆ.ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



