ನ್ಯೂಜ್ ಡೆಸ್ಕ್:ಬದುಕಿನ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಂಡು ಕಷ್ಟಪಟ್ಟು ಓದುತ್ತಿದ್ದ ಇಂಟರ್ ಹುಡುಗಿ ಯುವಕನೊಬ್ಬನ ಪ್ರೇಮವನ್ನು ಒಪ್ಪಿಕೊಳ್ಳಲಿಲ್ಲ ಎಂದು ಯುವಕ ವಿದ್ಯಾರ್ಥಿನಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಪೈಶಾಚಿಕ ಘಟನೆ ಆಂಧ್ರದ ನಂದ್ಯಾಲ ಜಿಲ್ಲೆಯ ನಂದಿಕೋಟ್ಕೂರಿನ ಬೈರೆಡ್ಡಿ ನಗರದಲ್ಲಿ ದುಷ್ಕೃತ್ಯ ನಡೆದಿದೆ.
ಪ್ರೇಮ ವ್ಯಸನಿ ಎಸಗಿರುವ ದೌರ್ಜನ್ಯಕ್ಕೆ ಇಂಟರ್ ವಿದ್ಯಾರ್ಥಿನಿ ಲಹರಿ (17)ಸ್ಥಳದಲ್ಲೆ ಸುಟ್ಟು ಹೋಗಿ ಸಾವನ್ನಪ್ಪಿದ್ದಾಳೆ. ನಂತರ ಯುವಕನು ಸಹ ಪೇಟ್ರೊಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದು ಅವನು ತೀವ್ರ ಸುಟ್ಟ ಗಾಯಗಳಿಂದ ಬದುಕುಳಿದಿದ್ದಾನೆ ಆತನ ಪರಿಸ್ಥಿತಿ ಗಂಭೀರವಾಗಿದೆ.
ತಂದೆ ಇಲ್ಲದ ನತದೃಷ್ಟೆ
ತಂದೆ ತೀರಿಕೊಂಡ ಬಳಿಕ ಅಜ್ಜಿ ಮನೆಯಲ್ಲಿದ್ದುಕೊಂಡು ವ್ಯಾಸಂಗ ಮಾಡುತ್ತಿದ್ದ ನತದೃಷ್ಟೆ ಲಹರಿಯನ್ನು ಆರೋಪಿ ರಾಘವೇಂದ್ರ ಕೆಲ ದಿನಗಳಿಂದ ಪ್ರೀತಿಸುವಂತೆ ಕಾಡಿಸುತ್ತ ಕಿರುಕುಳ ನೀಡುತ್ತಿದ್ದ ಎಂದು ವರದಿಯಾಗಿದೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



