ಶ್ರೀನಿವಾಸಪುರ: ಶ್ರೀನಿವಾಸಪುರ ಪುರಸಭೆಗೆ ನೂತನವಾಗಿ ನಾಮ ನಿರ್ದೇಶನ ಸದಸ್ಯರಾಗಿರುವ ಬಿಜೆಪಿ ಮುಖಂಡ ನಲ್ಲಪಲ್ಲಿರೆಡ್ಡೆಪ್ಪನವರಿಗೆ ಪಕ್ಷದ ಮುಖಂಡರು ಅಭಿನಂಧನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ರೈತ ಮೊರ್ಚಾ ಅಧ್ಯಕ್ಷ ಲಕ್ಮಣಗೌಡ ಮಾತನಾಡಿ ಸಂಘಪರಿವಾರ ಮೂಲದ ಹಿರಿಯ ಬಿಜೆಪಿ ಕಾರ್ಯಕರ್ತರಾಗಿರುವ ರೆಡ್ಡೆಪ್ಪನವರನ್ನು ಪುರಸಭೆಗೆ ನಾಮ ನಿರ್ದೇಶನ ಸದಸ್ಯರನ್ನಾಗಿ ನೇಮಕ ಮಾಡಿರುವುದು ಪಕ್ಷದ ಸಂಘಟನೆಗೆ ಅನಕೂಲವಾಗಲಿದೆ ಎಂದರು.
ನೂತನ ಸದಸ್ಯ ನಲ್ಲಪಲ್ಲಿರೆಡ್ಡೆಪ್ಪ ಮಾತನಾಡಿ ನನ್ನ ನೇಮಕಕ್ಕೆ ಸಹಕರಿಸಿದ ಪಕ್ಷದ ಮುಖಂಡರಿಗೆ ಹಾಗು ವಿಶೇ಼ಷವಾಗಿ ವಿಧಾನಪರಿಷತ್ ಸದಸ್ಯ ವೈ.ಎ.ನಾರಯಣಸ್ವಾಮಿ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ರಾಮಾಂಜಿ ಯುವ ಮುಖಂಡ ಸುರೇಶ್ ನಾಯ್ಕ್,ಚಿರವನಹಳ್ಳಿ ವಿನಯ್ ಗೌಡ ಮುಂತಾದವರು ಇದ್ದರು.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



