ತಮಿಳುನಾಡು ರಾಜಕೀಯ ದಿನಕ್ಕೊಂದು ಬದಲಾವಣೆ ಕ್ಷಣಕ್ಕೊಂದು ತಿರುವು!

ನ್ಯೂಜ್ ಡೆಸ್ಕ್:ತಮಿಳುನಾಡಿನಲ್ಲಿ ರಾಜಕೀಯ ದಿನಕ್ಕೊಂದು ಬದಲಾವಣೆ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ ಸಿನಿಮಯ ರೀತಿಯಲ್ಲಿ ರಾಜಕೀಯದಲ್ಲೂ ಸಸ್ಪೆನ್ಸ್ ಮೂಡುತ್ತಿದೆ ಮತ್ತೊಂದು ಬದಲಾವಣೆ ಅಂದರೆ ರಾತ್ರಿಯಿಂದ ಇಚಿಗೆ ವಿದುತಲೈ ಚಿರುತೈಗಲ್ ಕಚ್ಚಿ (VCK) ವಿಜಯ್ ಯಿಂದ ದೂರ ಸರಿಯುವ ಮಾತಾಡಿದ್ದು ಈಗ ಬೆಳಿಗ್ಗೆ ಶನಿವಾರ ಸಂಜೆ 4 ಗಂಟೆಗೆ ವಿಜಯ್ ಅವರ ಟಿವಿಕೆ ನೇತೃತ್ವದ ಸರ್ಕಾರಕ್ಕೆ ಬೆಂಬಲ ನೀಡುವ ಬಗ್ಗೆ ತನ್ನ ನಿರ್ಧಾರವನ್ನು ಪ್ರಕಟಿಸುವುದಾಗಿ ಹೇಳಿಕೊಂಡಿದಿಯಂತೆ.ಇದರಿಂದ ತಮಿಳುನಾಡಿನಲ್ಲಿ ರಾಜ್ಯ ಸರ್ಕಾರ ರಚನೆಯಲ್ಲಿ ನಡೆಯುತ್ತಿರುವ ಬಿಕ್ಕಟ್ಟು ಅಂತಿಮ ಘಟ್ಟ ತಲುಪಬಹುದು ಎನ್ನಲಾಗುತ್ತಿದೆ.234 … Continue reading ತಮಿಳುನಾಡು ರಾಜಕೀಯ ದಿನಕ್ಕೊಂದು ಬದಲಾವಣೆ ಕ್ಷಣಕ್ಕೊಂದು ತಿರುವು!