ಶ್ರೀನಿವಾಸಪುರ:ಶಿಕ್ಷಕ ಉದ್ಧಟತನ,ಅಯ್ಯಪ್ಪ ಮಾಲಧಾರಿ ವಿದ್ಯಾರ್ಥಿಗೆ ನಿಂದನೆ!
ಶ್ರೀನಿವಾಸಪುರ:ಅಯ್ಯಪ್ಪ ಮಾಲಧಾರಿ ವಿದ್ಯಾರ್ಥಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಸರ್ಕಾರಿ ಶಾಲೆ ಶಿಕ್ಷಕನನ್ನು ಗ್ರಾಮಸ್ಥರು ತರಾಟೆಗೆ ತಗೆದುಕೊಂಡು ಪ್ರತಿಭಟನೆ ನಡೆಸಿದ ಘಟನೆ ತಾಲೂಕಿನ ಪುಲಗೂರಕೋಟೆ ಸರ್ಕಾರಿ ಉನ್ನತೀಕರಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.ತಾಲೂಕಿನ ಪುಲಗೂರಕೋಟೆ ಸರ್ಕಾರಿ ಉನ್ನತೀಕರಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1 ರಿಂದ8 ನೇ ತರಗತಿ ವಿಧ್ಯಾರ್ಥಿಗಳು ಇದ್ದು, ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಅಯ್ಯಪ್ಪ ಮಾಲೆ ಧರಿಸಿ ಶಾಲೆಗೆ ಬಂದಿದ್ದಾರೆ ಇದನ್ನು ವಿರೋಧಿಸಿದ ಶಾಲಾ ಮುಖ್ಯ ಶಿಕ್ಷಕ ರವಿಕುಮಾರ್ ಮಾಲಧಾರಿ ವಿದ್ಯಾರ್ಥಿಗಳನ್ನು ಕರೆದು ನನ್ನ ಅನುಮತಿ ಪಡೆಯದೇ … Continue reading ಶ್ರೀನಿವಾಸಪುರ:ಶಿಕ್ಷಕ ಉದ್ಧಟತನ,ಅಯ್ಯಪ್ಪ ಮಾಲಧಾರಿ ವಿದ್ಯಾರ್ಥಿಗೆ ನಿಂದನೆ!
Copy and paste this URL into your WordPress site to embed
Copy and paste this code into your site to embed