ನ್ಯೂಜ್ ಡೆಸ್ಕ್:ಭೂಮಿ ಮೇಲೆ ಒಂದು ಕೀ.ಮಿ ಉದ್ದ ಎನ್ನಬಹುದಾದನ್ನು ಎತ್ತರದ ಕಟ್ಟಡವನ್ನು ಸೌದಿ ಅರೇಬಿಯಾದ ಜೆಡ್ಡಾದಲ್ಲಿ ‘ಜೆಡ್ಡಾ ಎಕನಾಮಿಕ್ ಟವರ್ಸ್’ ಎಂಬ ಹೆಸರಿನಲ್ಲಿ 1,007 ಮೀಟರ್ ಎತ್ತರದ ಕಟ್ಟಡವನ್ನು ನಿರ್ಮಿಸಲಾಗುತ್ತಿದೆ. ಇದು 157 ಮಹಡಿಗಳನ್ನು ಮತ್ತು 59 ಲಿಫ್ಟ್ಗಳನ್ನು ಹೊಂದಿದೆ. ಐಷಾರಾಮಿ ಅಪಾರ್ಟ್ಮೆಂಟ್ಗಳು, ಹೋಟೆಲ್ಗಳು ಮತ್ತು ಕಚೇರಿಗಳನ್ನು ನಿರ್ಮಿಸಲಾಗುತ್ತಿದೆ. ಇದಕ್ಕಾಗಿ 15 ಸಾವಿರ ಕೋಟಿ ವೆಚ್ಚ ಮಾಡಲಾಗುತ್ತಿದೆ. ಇದು ಐಫೆಲ್ ಟವರ್, ಲೋಖಂಡ್ವಾಲಾ ಮಿನರ್ವಾ ಟ್ವರಗಳಿಗಿಂತ 3 ಪಟ್ಟು ಎತ್ತರ ಮತ್ತು ಎಂಪೈರ್ ಸ್ಟೇಟ್ ಕಟ್ಟಡದ ಎರಡು ಪಟ್ಟು ಎತ್ತರವಾಗಿರುತ್ತದೆ. ಈ ಹಿಂದೆ ಕಾಮಗಾರಿ ಸ್ಥಗಿತಗೊಂಡು ಮತ್ತೆ ಆರಂಭವಾಗಿದೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



