ಶ್ರೀನಿವಾಸಪುರ:ತಾಲೂಕಿನ ಪ್ರಮುಖ ರಾಜಕಾರಣಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ತೂಪಲ್ಲಿನಾರಯಣಸ್ವಾಮಿ ಅವರ ಜನ್ಮ ದಿನವನ್ನು ತಾಲೂಕಿನಲ್ಲಿ ಜೆಡಿಎಸ್ ಕಾರ್ಯಕರ್ತರು ಆಚರಿಸಿದರು.
ಪಟ್ಟಣದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಜೆಡಿಎಸ್ ಕಾರ್ಯಕರ್ತರು ಮತ್ತು ತೂಪಲ್ಲಿನಾರಯಣಸ್ವಾಮಿ ಅಭಿಮಾನಿಗಳು ಅವರಿಗೆ ಆಯುರ್ ಆರೋಗ್ಯ ಕರುಣಿಸಲಿ ಸಾರ್ವಜನಿಕ ಜೀವನದಲ್ಲಿ ಉತ್ತಮ ರಾಜಕೀಯ ಸ್ಥಾನಮಾನ ಸಿಗಲಿ ಎಂದು ಪ್ರಾರ್ಥಿಸಿದರು. ನಂತರ ಅವರ ಸಮ್ಮುಖದಲ್ಲಿ ಬೃಹತ್ ಗಾತ್ರದ ಕೆಕ್ ಕತ್ತರಿಸಿ ಹುಟ್ಟುಹಬ್ಬವನ್ನು ಆಚರಿಸಿ ಸಂಭ್ರಮಿಸಿದರು.
ತಾಲೂಕಿನ ಲಕ್ಷ್ಮೀಪುರ ಕ್ರಾಸ್ ನಲ್ಲಿ ಸಂಜೆ ಮಳೆ ಎನ್ನದೆ ಸೇರಿದ್ದ ನೂರಾರು ಕಾರ್ಯಕರ್ತರು ತೂಪಲ್ಲಿನಾರಯಣಸ್ವಾಮಿ ಅವರಿಗೆ ಜೈಕಾರ ಹಾಕುತ್ತ ಪಟಾಕಿ ಸಿಡಿಸಿ ನಂತರ ಕೆಕ್ ಕತ್ತರಿಸಿ ಹಳ್ಳಿಗಳಲ್ಲಿ ಬಡ ಮಹಿಳೆಯರಿಗೆ ಸೀರೆ ವಿತರಿಸಿ ತೂಪಲ್ಲಿನಾರಯಣಸ್ವಾಮಿ ಜನುಮದಿನವನ್ನು ಆಚರಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಪೂಲುಶಿವಾರೆಡ್ಡಿ.ಬಿ.ಎಲ್.ದುರ್ಗಾ, ಅವಲಕುಪ್ಪರಾಮಚಂದ್ರ, ಶ್ರೀನಿವಾಸರೆಡ್ಡಿ ದಿಂಬಾಲಶಂಕರರೆಡ್ಡಿ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Wednesday, July 22



