ಶ್ರೀನಿವಾಸಪುರ:ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಒಂದೇ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೆ ಸಾವನಪ್ಪಿರುವ ಘಟನೆ ಬೆಂಗಳೂರು-ಮದನಪಲ್ಲೆ ಹೆದ್ದಾರಿಯಲ್ಲಿ ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಘಟನೆ ನಡೆದಿರುತ್ತದೆ.
ಮೃತ ಪಟ್ಟಿರುವ ವ್ಯಕ್ತಿಗಳನ್ನು ಆಂಧ್ರದ ತಿರುಪತಿ ನಗರದ ಕಟ್ಟಕಿಂದಪಾಳ್ಯಂನ ಪ್ರಕಾಶ್(49)ಹಾಗು ಕಡಪದ ಶಿಕ್ಷಕ ಮಾರುತಿ ಶಿವಕುಮಾರ್(55)ಎಂದು ಗುರಿತಿಸಲಾಗಿದೆ.
ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗಳು ತಿರುಪತಿ ನಗರದ ಅಶೋಕನಗರದಲ್ಲಿ ವಾಸಿ ಆನಂದ್ ಜೊತೆಗೂಡಿ ಈಟಿಯಾಸ್ ಕಾರಿನಲ್ಲಿ ಬೆಂಗಳೂರಿಗೆ ಹೋಗಿದ್ದು ಕೆಲಸ ಮುಗಿಸಿ ಭಾನುವಾರ ವಾಪಸ್ಸು ಆಂಧ್ರಕ್ಕೆ ಹೋಗುತ್ತಿದ್ದಾಗ ಸುಣ್ಣಕಲ್ ಗೇಟ್ ಮತ್ತು ಮದರಂಕಂಪಲ್ಲಿ ಗೇಟ್ ನಡುವಿನ ತಿರುವಿನಲ್ಲಿ ಮದನಪಲ್ಲಿ ಕಡೆಯಿಂದ ನೆಲಮಂಗಲಕ್ಕೆ ಹೋರಟ್ಟಿದ್ದ ಮಹೇಶ್ ಎನ್ನುವರ ಮಹೆಂದ್ರ ಎಸ್ ಯು ವಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ನಡೆದಿರುತ್ತದೆ.ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



