ವಾಣಿಜ್ಯ,ಉದ್ಯಮ:FKCCI ಮೊದಲ ಮಹಿಳಾ ಅಧ್ಯಕ್ಷೆ ಉಮಾ ರೆಡ್ಡಿ

ನ್ಯೂಜ್ ಡೆಸ್ಕ್:ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟದ (FKCCI) ಅಧ್ಯಕ್ಷರಾಗಿ ಉಮಾ ರೆಡ್ಡಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಸಂಸ್ಥೆಯ 108 ವರ್ಷಗಳ ಇತಿಹಾಸದಲ್ಲಿ ಈ ಹುದ್ದೆಯನ್ನು ಅಲಂಕರಿಸಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.1916 ರಲ್ಲಿ ಸರ್ ಎಂ.ವಿಶ್ವೇಶ್ವರಯ್ಯ ಅವರು ಸ್ಥಾಪಿಸಿದ್ದ ಎಫ್‌ಕೆಸಿಸಿಐ ಯಲ್ಲಿ ಸಾಂಪ್ರದಾಯಿಕವಾಗಿ ಪುರುಷರು ಮುನ್ನಡೆಸಿಕೊಂಡು ಬರುತ್ತಿರುವುದು ವಾಡಿಕೆ ಆದರೆ ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರು ಅಧ್ಯಕ್ಷತೆ ವಹಿಸಿಕೊಂಡಿದ್ದು ಸಂಸ್ಥೆಗೆ ಇದೊಂದು ಹೆಗ್ಗುರುತು ಎಂದು ಚೇಂಬರ್ ಹೇಳಿಕೆಯಲ್ಲಿ ತಿಳಿಸಿದೆ.ಉಮಾ ರೆಡ್ಡಿಯವರು ಸೆಪ್ಟೆಂಬರ್ 28, 2024 … Continue reading ವಾಣಿಜ್ಯ,ಉದ್ಯಮ:FKCCI ಮೊದಲ ಮಹಿಳಾ ಅಧ್ಯಕ್ಷೆ ಉಮಾ ರೆಡ್ಡಿ