ಮುಖ್ಯಮಂತ್ರಿಗೆ ಅಭಿನಂದಿಸಿ,ಮಾವು ಬೆಳೆಗೆ ಬೆಂಬಲ ಬೆಲೆ ಕೋರಿದ ವೆಂಕಟಶಿವಾರೆಡ್ಡಿ.

ಬೆಂಗಳೂರು:ಶ್ರೀನಿವಾಸಪುರ ಸೇರಿದಂತೆ ಕೋಲಾರ ಜಿಲ್ಲಾದ್ಯಂತ ರೈತರ ಜೀವನಾಡಿ ಬೆಳೆ ಮಾವು ಹವಮಾನ ವೈಪರಿತ್ಯ ಪರಿಣಾಮ ಇಳುವರಿ ಬಾರದೆ,ಬಂದಂತ ಮಾವಿಗೆ ಬೆಲೆ ಇಲ್ಲದೆ ಮಾವು ರೈತರು ರೈತರು ನಷ್ಟಕ್ಕೆ ಒಳಗಾಗಿದ್ದಾರೆ ಅವರಿಗೆ ಬೆಂಬಲ ನೀಡುವಂತೆ ಕೋರಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಶಾಸಕ ವೆಂಕಟಶಿವಾರೆಡ್ಡಿ ಮನವಿ ಸಲ್ಲಿಸಿದ್ದಾರೆ.ಇಂದು ನೂತನ ಮುಖ್ಯಮಂತ್ರಿಯನ್ನು ಭೇಟಿಯಾದ ಶಾಸಕ ವೆಂಕಟಶಿವಾರೆಡ್ಡಿ ಭಾರಿ ಹೂಮಾಲೆಯೊಂದಿಗೆ ಹಾಕಿ ಅಭಿನಂದಿಸಿದ್ದಾರೆ.ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬಳಿ ಮಾವು ಬೆಳೆಗೆ ಬೆಂಬಲ ಕೋರಿ ಮನವಿ ಸಲ್ಲಿಸಿರುವ ಅವರು ನನ್ನ ಕ್ಷೇತ್ರದ … Continue reading ಮುಖ್ಯಮಂತ್ರಿಗೆ ಅಭಿನಂದಿಸಿ,ಮಾವು ಬೆಳೆಗೆ ಬೆಂಬಲ ಬೆಲೆ ಕೋರಿದ ವೆಂಕಟಶಿವಾರೆಡ್ಡಿ.