ಶ್ರೀನಿವಾಸಪುರ: ಮೇ 10 ರಂದು ನಡೆಯುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರು ಮತ್ತು ಅಂಗವಿಕಲರು ಮನೆಯಿಂದ ಮತ ಚಲಾಯಿಸುವ ಆಯ್ಕೆಯನ್ನು ಚುನಾವಣಾ ಆಯೋಗ ಒದಗಿಸಿದೆ ಇದರಂತೆ ಅಯಾ ಭಾಗದ ಬಿ.ಎಲ್.ಒ ಗಳು ಮನೆ ಮನೆಗೆ ತೆರಳಿ 80 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರೈಕರ ಪಟ್ಟಿ ತಯಾರಿಸುತ್ತಿದ್ದಾರೆ.
ಇದರಂತೆ ಶ್ರೀನಿವಾಸಪುರ ಪಟ್ಟಣದ ಅಕ್ಬರ್ ರಸ್ತೆಯ ಭಾಗದ ಬಿ.ಎಲ್.ಒ ಶಿಕ್ಷಕ ಗೋಪಾಲಕೃಷ್ಣ ಮನೆ ಮನೆಗೆ ತೆರಳಿ ಚುನಾವಣಾ ಆಯೋಗ ಈ ಬಾರಿ ರಾಜ್ಯದಲ್ಲಿ ಅತಿ ಹಿರಿಯ ಮತದಾರರಿಗೆ ಅನುಕೂಲವಾಗುವಂತೆ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮತ್ತು ಅಂಗವಿಕಲರು ಮನೆಯಿಂದಲೆ ಮತದಾನ ಮಾಡಲು ಮೊದಲ ಬಾರಿಗೆ ಅವಕಾಶ ಕಲ್ಪಿಸಿದೆ ಈ ಬಗ್ಗೆ ಆಸಕ್ತಿ ಇರುವಂತ ಸಂಬಂದಿತರು ಅರ್ಜಿ ಸಲ್ಲಿಸಬೇಕು ಅವರಿಗೆ ಮನೆಯಲ್ಲಿ ಮತದಾನ ಸಲ್ಲಿಸಲು ಅವಕಾಶ ಕೊಡಲಾಗುವುದು ಎಂದು ತಿಳಿಸಿದರು.
Breaking News
- ನಾಗಮಂಗಲ ಗಲಭೆ ಸಂಬಂಧ ಕೇರಳದ ಇಬ್ಬರ ಬಂಧನ!
- J&Kಚುನಾವಣೆ ವೇಳೆ ಎನ್ಕೌಂಟರ್ ಮೂವರು ಉಗ್ರರ ಹತ್ಯೆ ಇಬ್ಬರು ಸೈನಿಕರ ವೀರ ಮರಣ!
- BIGSHOK ಏರಿಕೆಯಾದ ಅಡುಗೆ ಎಣ್ಣೆ ರೇಟು!
- ಶ್ರೀನಿವಾಸಪುರದ KSRTC ಗಣೇಶ ವಿಸರ್ಜನೆ
- ಶ್ರೀನಿವಾಸಪುರದ ಯುವಕ ಗೋಕರ್ಣದಲ್ಲಿ ಸಮುದ್ರದಪಾಲು
- ಮದನಪಲ್ಲಿ-ತಿರುಪತಿ ಘಾಟ್ ರಸ್ತೆಯಲ್ಲಿ ಅಪಘಾತ ಕರ್ನಾಟಕದ ನಾಲ್ವರ ಸಾವು!
- ಕಮ್ಯುನಿಸ್ಟ್ ಧ್ವನಿ ಸೀತಾರಾಂ ಯೆಚೂರಿ ಇನ್ನಿಲ್ಲ!
- ಚಿಂತಾಮಣಿ ನಗರಸಭೆ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ
- ಅಮೇರಿಕಾದಲ್ಲಿ ರಾಹುಲ್-ಶಿವಕುಮಾರ್ ಭೇಟಿ ರಾಜಕೀಯ ಸಂಚಲನ
- ಮೃತ ಪತ್ರಕರ್ತನ ಕುಟುಂಬಕ್ಕೆ ಪರಿಹಾರ ಮಂಜೂರು ಮಾಡಿದ ಸಿಎಂ
Monday, September 16