ನ್ಯೂಜ್ ಡೆಸ್ಕ್:ವೈರಲ್ ಜ್ವರಗಳು ಹೆಚ್ಚಾಗುತ್ತಿದ್ದು, ರಸ್ತೆ ಬದಿಯ ಆಹಾರ ಪದಾರ್ಥಗಳಿಂದ ದೂರವಿರಿ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಪಾನಿಪುರಿ ಸಿರಿತಿಂಡಿಗಳು ಸೇರಿದಂತೆ ರಸ್ತೆ ಬದಿಯ ತಿಂಡಿಗಳನ್ನು ತಿನ್ನುವುದರಿಂದ ಆರೋಗ್ಯ ಸಮಸ್ಯೆ ಉಂಟಾಗುತ್ತದೆ ಟೈಫಾಯಿಡ್,ಗಿಯಾರ್ಡಿಯಾಸಿಸ್ (ನೀರಿನ ಭೇದಿ), ಎಚ್ ಪೈಲೋರಿ (ಹೊಟ್ಟೆಯ ಉರಿಯೂತ, ಜೀರ್ಣಾಂಗದಲ್ಲಿ ಹುಣ್ಣುಗಳು), ಶಿಗೆಲ್ಲೋಸಿಸ್ (ಸ್ನಿಗ್ಧತೆಯ ರಕ್ತಸಿಕ್ತ ಅತಿಸಾರ), ಕಾಲರಾ, ಎಂಟಮೀಬಾ, ವೈರಲ್ ಅತಿಸಾರ ಮತ್ತು ವಾಂತಿ ಮುಂತಾದ ಸಾಂಕ್ರಾಮಿಕ ರೋಗಗಳು ಕಾಡುತ್ತದೆ ಎಂದಿರುತ್ತಾರೆ.
ಸ್ವಯಂ ಚಿಕಿತ್ಸೆ ಅಪಾಯಕಾರಿ
ಜ್ವರ ಬಂದಾಗ ಕೆಲವರು ವೈದ್ಯರ ಬಳಿ ಹೋಗದೆ ಸ್ವಯಂ ವೈದ್ಯರಾಗಿ ಆ್ಯಂಟಿಬಯಾಟಿಕ್ ಮಾತ್ರೆಗಳನ್ನು ಸೇವಿಸಿ ಸ್ವ-ಚಿಕಿತ್ಸೆಯಲ್ಲಿ ಆಸಕ್ತಿ ತೋರಿಸುತ್ತಾರೆ.ಇದರಿಂದ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಸ್ವಯಂ-ಆಡಳಿತದ ಪ್ರತಿಜೀವಕಗಳು ವೈರಸ್ ಅನ್ನು ಕೊಲ್ಲಲು ಸಾಧ್ಯವಿಲ್ಲ. ಅನಾವಶ್ಯಕವಾಗಿ ಆ್ಯಂಟಿಬಯೋಟಿಕ್ಗಳನ್ನು ತೆಗೆದುಕೊಳ್ಳುವುದರಿಂದ ಹೊಟ್ಟೆ ಸಂಬಂದಿತ ಖಾಯಿಲೆಗಳು ಬರುತ್ತವೆ ಕರುಳಿನ ಬ್ಯಾಕ್ಟೀರಿಯಾವನ್ನು ನಾಶಪಡಿಸು ಅವಕಾಶ ಇರುತ್ತದೆ ಆಮ್ಲೀಯತೆಯನ್ನು ಉಂಟುಮಾಡಬಹುದು.ಒಮ್ಮೊಮ್ಮೆ ಲಿವರ್ ಮತ್ತು ಕಿಡ್ನಿಗಳಿಗೆ ಹಾನಿಯಾಗುತ್ತದೆ.
Breaking News
- ನಾಗಮಂಗಲ ಗಲಭೆ ಸಂಬಂಧ ಕೇರಳದ ಇಬ್ಬರ ಬಂಧನ!
- J&Kಚುನಾವಣೆ ವೇಳೆ ಎನ್ಕೌಂಟರ್ ಮೂವರು ಉಗ್ರರ ಹತ್ಯೆ ಇಬ್ಬರು ಸೈನಿಕರ ವೀರ ಮರಣ!
- BIGSHOK ಏರಿಕೆಯಾದ ಅಡುಗೆ ಎಣ್ಣೆ ರೇಟು!
- ಶ್ರೀನಿವಾಸಪುರದ KSRTC ಗಣೇಶ ವಿಸರ್ಜನೆ
- ಶ್ರೀನಿವಾಸಪುರದ ಯುವಕ ಗೋಕರ್ಣದಲ್ಲಿ ಸಮುದ್ರದಪಾಲು
- ಮದನಪಲ್ಲಿ-ತಿರುಪತಿ ಘಾಟ್ ರಸ್ತೆಯಲ್ಲಿ ಅಪಘಾತ ಕರ್ನಾಟಕದ ನಾಲ್ವರ ಸಾವು!
- ಕಮ್ಯುನಿಸ್ಟ್ ಧ್ವನಿ ಸೀತಾರಾಂ ಯೆಚೂರಿ ಇನ್ನಿಲ್ಲ!
- ಚಿಂತಾಮಣಿ ನಗರಸಭೆ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ
- ಅಮೇರಿಕಾದಲ್ಲಿ ರಾಹುಲ್-ಶಿವಕುಮಾರ್ ಭೇಟಿ ರಾಜಕೀಯ ಸಂಚಲನ
- ಮೃತ ಪತ್ರಕರ್ತನ ಕುಟುಂಬಕ್ಕೆ ಪರಿಹಾರ ಮಂಜೂರು ಮಾಡಿದ ಸಿಎಂ
Monday, September 16