ನ್ಯೂಜ್ ಡೆಸ್ಕ್: ಚನ್ನಪಟ್ಟಣ ಉಪಚುನಾವಣೆ ರಾಜ್ಯದಲ್ಲಿ ಅಲ್ಲ ಇಡೀ ದೇಶದ ಗಮನ ಸೇಳೆದು ದೇಶಾದ್ಯಂತ ಸದ್ದು ಮಾಡುತ್ತಿದೆ. ಸ್ವಕ್ಷೇತ್ರದಲ್ಲಿ ಮಗನನ್ನು ಗಲ್ಲಿಸಿಕೊಳ್ಳಲು ಪಣ ತೊಟ್ಟಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭಾನುವಾರ ಪತ್ನಿ ಸೊಸೆ ಮೊಮ್ಮಗನೊಂದಿಗೆ ಹಾಸನಾಂಬೆ ದರ್ಶನ ಪಡೆದರು.ಪುತ್ರ ನಿಖಿಲ್ ಚನ್ನಪಟ್ಟಣದಲ್ಲಿ ಗೆಲುವಿಗಾಗಿ ವಿಶೇಷ ಪ್ರಾರ್ಥನೆ ಮಾಡಿದರು.
ಹಾಸನಾಂಬೆಗೆ ಪೂಜೆಯ ನಂತರ ಕುಮಾರಸ್ವಾಮಿ ಕುಟುಂಬ ಸಮೇತ ಸಿದ್ದೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಸಿದ್ದೇಶ್ವರ ಸ್ವಾಮಿ ಬಲಭಾಗದಿಂದ ಹೂ ಪ್ರಸಾದ ಸಿಕ್ಕಿದೆ ಇದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರಿಗೆ ಶುಭ ಸೂಚನೆ ಎಂಬ ಕುತೂಹಲಕಾರ ವಿಚಾರ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
ಹಿಂದೂ ಸಂಪ್ರದಾಯದ ಪದ್ಧತಿಗಳಲ್ಲಿ ದೇವರ ಪೂಜೆ ನಡೆಯುವ ವೇಳೆ ಪ್ರಾರ್ಥಿಸುವಾಗ ಅಕಸ್ಮಾತಾಗಿ ದೇವರ ಮೂರ್ತಿಯ ಬಲಗಡೆಯಿಂದ ಹೂವು ಬಿದ್ದರೆ ಶುಭ ಶಕುನ ಹಾಗೂ ಮನಸಲ್ಲಿ ಬೇಡಿಕೊಂಡಿರುವ ಇಚ್ಛೆ ನೇರವೇರುತ್ತದೆ ಎಂಬುದು ನಂಬಿಕೆ ಇದೆ ಅನುಭವ ಹೆಚ್ ಡಿ ಕುಮಾರಸ್ವಾಮಿ ಅಗಿದ್ದು ಸಿದ್ದೇಶ್ವರ ಸ್ವಾಮೀಜಿ ಬಳಿ ನಿಖಿಲ್ ಗೆಲುವಿಗಾಗಿ ಪ್ರಾರ್ಥಿಸಿಕೊಂಡ ವೇಳೆ ಬಲಗಡೆಯಿಂದ ಹೂ ಬಿದ್ದಿದೆ.ಹಾಗಾಗಿ ನಿಖಿಲ್ ಗೆಲುವಿಗಾಗಿ ಸಿದ್ದೇಶ್ವರ ಸ್ವಾಮೀಜಿ ಶುಭ ಸೂಚನೆ ನೀಡಿದ್ದಾರೆ ಎಂದು ಕುತೂಹಲ ಮೂಡಿಸಿದೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6


