ಬೆಂಗಳೂರು:– ಕೊರೋನಾ ಸೋಂಕಿನಿಂದ ಮೃತಪಟ್ಟಿರುವಂತ ಶಿಕ್ಷಕರಿಗೆ ತಲಾ ಐವತ್ತು ಲಕ್ಷ ರೂಪಾಯಿಗಳ ಪರಿಹಾರ ಧನ ನೀಡುವಂತೆ ವಿಧಾನಪರಿಷತ್ ಸದಸ್ಯ ವೈ.ಎ.ನಾರಯಣಸ್ವಾಮಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಪತ್ರ ನೀಡಿ ವಿನಂತಿಸಿದ್ದಾರೆ.ಮುಖ್ಯಮಂತ್ರಿ ಅವರನ್ನು ಅವರ ಗೃಹ ಕಛೆರಿಯಲ್ಲಿ ಭೇಟಿಯಾಗಿದ್ದ ವಿಧಾನಪರಿಷತ್ ಸದಸ್ಯರಾದ ನಾರಯಣಸ್ವಾಮಿ ಮತ್ತು ಚಿದಾನಂದಗೌಡ ಮೃತ ಪಟ್ಟಿರುವ ಶಿಕ್ಷಕರಿಗೆ 50 ಲಕ್ಷ ಪರಿಹಾರ ನೀಡುವಂತೆ ಮತ್ತು ಕೊರೋನಾ ಲಾಕ್ ಡೌನ್ ನಿಂದ ಇಕ್ಕಟ್ಟಿನಲ್ಲಿ ಇರುವಂತ ಖಾಸಗಿ ಹಾಗು ಅನುಧಾನಿತ ಶಿಕ್ಷಣ ಸಂಸ್ಥೆಗಳ ಬೋಧಕ ಹಾಗು ಬೋಧಕೇತರ ಸಿಬ್ಬಂದಿಗೆ ತೆಲಂಗಾಣ ಸರ್ಕಾರದ ಮಾದರಿಯಲ್ಲಿ ತಲಾ 25,000ಸಾವಿರ ರೂಪಾಯಿಗಳ ವಿಶೇಷ ಆರ್ಥಿಕ ನೆರವು ಹಾಗು ಮುಂದಿನ ಶಿಕ್ಷಣ ಸಂಸ್ಥೆಗಳು ಪ್ರಾರಂಭವಾಗುವ ತನಕ ಪ್ರತಿ ತಿಂಗಳು 25 ಅಕ್ಕಿ ಹಾಗು ದಿನಸಿ ಪದಾರ್ಥಗಳನ್ನು ನೀಡುವಂತೆ ಮನವಿ ಸಲ್ಲಿಸಿ ಒತ್ತಾಯಿಸಿರುತ್ತಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23





